ಲವ್ ಜಿಹಾದ್ ನಿಷೇಧ ಕಾಯ್ದೆ ಜಾರಿ ಮಾಡುವ ಚಿಂತನೆ ಸರ್ಕಾರದ ಮುಂದಿಲ್ಲ: ಸಿಎಂ ಬೊಮ್ಮಾಯಿ

Prasthutha|

ಬಳ್ಳಾರಿ: ರಾಜ್ಯದಲ್ಲಿ ಲವ್ ಜಿಹಾದ್ ನಿಷೇಧ ಕಾಯ್ದೆ ಜಾರಿ ವಿಚಾರ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

- Advertisement -

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದರ ಚರ್ಚೆ ಪಕ್ಷದ ಹಂತದಲ್ಲಿದೆ. ನಳೀನ್ ಕುಮಾರ್ ಕಟೀಲ್ ಜೊತೆ ಚರ್ಚೆ ಮಾಡುತ್ತೇನೆ. ಸದ್ಯಕ್ಕೆ ಸರ್ಕಾರದ ಮುಂದೆ ಕಾಯ್ದೆ ಜಾರಿ ವಿಚಾರ ಇಲ್ಲ ಎಂದು ಹೇಳಿದರು.

Join Whatsapp