Home ಟಾಪ್ ಸುದ್ದಿಗಳು ಲವ್ ಜಿಹಾದ್ ನಿಷೇಧ ಕಾಯ್ದೆ ಜಾರಿ ಮಾಡುವ ಚಿಂತನೆ ಸರ್ಕಾರದ ಮುಂದಿಲ್ಲ: ಸಿಎಂ ಬೊಮ್ಮಾಯಿ

ಲವ್ ಜಿಹಾದ್ ನಿಷೇಧ ಕಾಯ್ದೆ ಜಾರಿ ಮಾಡುವ ಚಿಂತನೆ ಸರ್ಕಾರದ ಮುಂದಿಲ್ಲ: ಸಿಎಂ ಬೊಮ್ಮಾಯಿ

ಬಳ್ಳಾರಿ: ರಾಜ್ಯದಲ್ಲಿ ಲವ್ ಜಿಹಾದ್ ನಿಷೇಧ ಕಾಯ್ದೆ ಜಾರಿ ವಿಚಾರ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದರ ಚರ್ಚೆ ಪಕ್ಷದ ಹಂತದಲ್ಲಿದೆ. ನಳೀನ್ ಕುಮಾರ್ ಕಟೀಲ್ ಜೊತೆ ಚರ್ಚೆ ಮಾಡುತ್ತೇನೆ. ಸದ್ಯಕ್ಕೆ ಸರ್ಕಾರದ ಮುಂದೆ ಕಾಯ್ದೆ ಜಾರಿ ವಿಚಾರ ಇಲ್ಲ ಎಂದು ಹೇಳಿದರು.

Join Whatsapp
Exit mobile version