Home ಜಾಲತಾಣದಿಂದ ಪೊಲೀಸ್ ಕಾನ್ಸ್ ಸ್ಟೆಬಲ್ ಹುದ್ದೆ: ವಯೋಮಿತಿ ಹೆಚ್ಚಳ ಮಾಡಿ ಸರ್ಕಾರ ಆದೇಶ

ಪೊಲೀಸ್ ಕಾನ್ಸ್ ಸ್ಟೆಬಲ್ ಹುದ್ದೆ: ವಯೋಮಿತಿ ಹೆಚ್ಚಳ ಮಾಡಿ ಸರ್ಕಾರ ಆದೇಶ

ಬೆಂಗಳೂರು: ಪೊಲೀಸ್ ಕಾನ್ಸ್ ಸ್ಟೆಬಲ್ ಹುದ್ದೆ ಗಳಿಗೆ ನಿಗದಿಪಡಿಸಲಾದ ವಯೋಮಿತಿಯನ್ನು ಒಂದು ಬಾರಿಗೆ ಅನ್ವಯವಾಗುವಂತೆ ಹೆಚ್ಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಇದರಿಂದ ಸಾವಿರಾರು ಅಭ್ಯರ್ಥಿಗಳಿಗೆ ಅನುಕೂಲ ಆಗಲಿದೆ. ಉದ್ಯೋಗಾಕಾಂಕ್ಷಿಗಳ ಬಹು ದಿನಗಳ ಬೇಡಿಕೆಯಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

Join Whatsapp
Exit mobile version