Home ಟಾಪ್ ಸುದ್ದಿಗಳು ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಿಸಿ ಸರ್ಕಾರದ ಆದೇಶ

ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಿಸಿ ಸರ್ಕಾರದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಿಸಿದ್ದು, ಜುಲೈ 1ರಿಂದ ಅನ್ವಯವಾಗುವಂತೆ ಭತ್ಯೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ.

ಸರ್ಕಾರಿ ನೌಕರರ ಮೂಲವೇತನದಲ್ಲಿ ಪ್ರತಿಶತ 3ರಷ್ಟು ಡಿಎ ಏರಿಕೆ ಮಾಡಲಾಗಿದೆ. ಸದ್ಯ ಮೂಲವೇತನ ಆಧರಿಸಿ ಶೇಕಡಾ 21.50ರಷ್ಟು ತುಟ್ಟಿ ಭತ್ಯೆ ನೀಡಲಾಗುತ್ತಿದ್ದು, ಹೊಸದಾಗಿ ಡಿಎ ಹೆಚ್ಚಳ ಮಾಡಿದ್ದರಿಂದ ಇನ್ನುಮುಂದೆ ನೌಕರರು ಮೂಲ ವೇತನದ ಶೇ. 24.50ರಷ್ಟು ಡಿಎ ಪಡೆಯಲಿದ್ದಾರೆ.

ನಿವೃತ್ತ ಸರ್ಕಾರಿ ನೌಕರರಿಗೂ ಶೇ.3ರಷ್ಟು ಡಿಎ ಹೆಚ್ಚಳ ಆದೇಶ ಅನ್ವಯವಾಗಲಿದೆ

Join Whatsapp
Exit mobile version