ಶೀಘ್ರವೇ ಕರ್ನಾಟಕದಲ್ಲಿ ಸರ್ಕಾರ ರಚನೆ: ರಣದೀಪ್ ಸಿಂಗ್ ಸುರ್ಜೇವಾಲ

Prasthutha|

ನವದೆಹಲಿ: ಶೀಘ್ರವೇ ಕರ್ನಾಟಕದಲ್ಲಿ ಸರ್ಕಾರ ರಚನೆ ಮಾಡುತ್ತೇವೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.

- Advertisement -


ಈ ಬಗ್ಗೆ ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೀಕ್ಷಕರು ಇಂದು ರಾತ್ರಿಯ ಒಳಗಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ವರದಿ ಸಲ್ಲಿಸಲಿದ್ದಾರೆ. ಶೀಘ್ರವೇ ಕರ್ನಾಟಕದಲ್ಲಿ ಸರ್ಕಾರ ರಚನೆ ಮಾಡಲಿದ್ದೇವೆ ಎಂದು ಹೇಳಿದರು.



Join Whatsapp