ಸಂಘಪರಿವಾರದ ಮುಖಂಡ ಸತ್ಯಜಿತ್ ಸುರತ್ಕಲ್’ಗೆ ನೀಡಿದ್ದ ಗನ್ ಮ್ಯಾನ್ ಹಿಂಪಡೆದ ಸರ್ಕಾರ

Prasthutha|

ಮಂಗಳೂರು: ಹಿಂದುತ್ವ ಪ್ರತಿಪಾದಕ, ಶ್ರೀ ನಾರಾಯಣಗುರು ವಿಚಾರ ವೇದಿಕೆಯ ರಾಜ್ಯ ಸಮಿತಿ ಅಧ್ಯಕ್ಷ ಸತ್ಯಜಿತ್ ಸುರತ್ಕಲ್ ಅವರಿಗೆ ನೀಡಿದ್ದ ಗನ್ ಮ್ಯಾನ್ ಭದ್ರತೆಯನ್ನು 16 ವರ್ಷಗಳ ನಂತರ ರಾಜ್ಯ ಸರ್ಕಾರ ವಾಪಸ್ ಪಡೆದಿದೆ.

- Advertisement -


ಬಾಬರಿ ಮಸೀದಿ ಪ್ರಕರಣ, ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಧ್ವಜ ಹಾರಿಸಿದ ಬಳಿಕ ಅವರಿಗೆ ಈ ಭದ್ರತೆಯನ್ನು ನೀಡಲಾಗಿತ್ತು.


ಇದೀಗ 16 ವರ್ಷಗಳಿಂದ ಇದ್ದ ಗನ್ ಮ್ಯಾನ್ ಭದ್ರತೆಯನ್ನು ಜೀವ ಭಯ ಇರುವುದಿಲ್ಲ ಎಂದು ಸರ್ಕಾರ ವಾಪಸ್ ಪಡೆದಿದೆ ಎಂದು ಸತ್ಯಜಿತ್ ಸುರತ್ಕಲ್ ತಿಳಿಸಿದ್ದಾರೆ.



Join Whatsapp