LIVE | ಗ್ರಾ.ಪಂ. ಫಲಿತಾಂಶ; 4,187ರಲ್ಲಿ ಬಿಜೆಪಿ ಬೆಂಬಲಿತರಿಗೆ ಮುನ್ನಡೆ; ಕಾಂಗ್ರೆಸ್, ಜೆಡಿಎಸ್ ಬೆಂಬಲಿತರು ಎಷ್ಟು ಸ್ಥಾನಗಳಲ್ಲಿ ಮುನ್ನಡೆಯಿದ್ದಾರೆ ಗೊತ್ತಾ?

Prasthutha|

- Advertisement -

ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಗ್ರಾಮ ಪಂಚಾಯತ್ ಚುನಾವಣೆಯ ಫಲಿತಾಂಶ ಇಂದು ಹೊರಬೀಳುತ್ತಿದ್ದು, ಈ ವರೆಗೆ ಲಭ್ಯವಾದ ಮಾಹಿತಿಗಳ ಪ್ರಕಾರ ಬಿಜೆಪಿ 4,187 ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.

ಕಾಂಗ್ರೆಸ್ ನ 2,179ಅಭ್ಯರ್ಥಿಗಳು ಮತ್ತು ಜೆಡಿಎಸ್ 1,134 ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.

- Advertisement -

ಇತರೆ 616 ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ.   

Join Whatsapp