Home ಟಾಪ್ ಸುದ್ದಿಗಳು LIVE | ಗ್ರಾ.ಪಂ. ಫಲಿತಾಂಶ | 5,342 ಸೀಟುಗಳಲ್ಲಿ ಬಿಜೆಪಿ; 3,155 ಸ್ಥಾನಗಳಲ್ಲಿ ಕಾಂಗ್ರೆಸ್ ಮುನ್ನಡೆ

LIVE | ಗ್ರಾ.ಪಂ. ಫಲಿತಾಂಶ | 5,342 ಸೀಟುಗಳಲ್ಲಿ ಬಿಜೆಪಿ; 3,155 ಸ್ಥಾನಗಳಲ್ಲಿ ಕಾಂಗ್ರೆಸ್ ಮುನ್ನಡೆ

ಬೆಂಗಳೂರು : ಎರಡು ಹಂತದಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆಯ ಫಲಿತಾಂಶ ಇಂದು ಹೊರಬೀಳುತ್ತಿದ್ದು, ರಾಜ್ಯಾದ್ಯಂತ ಬಿಜೆಪಿ ಬೆಂಬಲಿತರು ಭಾರೀ ಭರ್ಜರಿ ವಿಜಯ ದಾಖಲಿಸಿದ್ದಾರೆ.

ಸದ್ಯಕ್ಕೆ ಸಿಕ್ಕಿರುವ ಮಾಹಿತಿಗಳ ಪ್ರಕಾರ, ಬಿಜೆಪಿ ಬೆಂಬಲಿತ 5,342 ಅಭ್ಯರ್ಥಿಗಳು, ಕಾಂಗ್ರೆಸ್ ಬೆಂಬಲಿತ 3,155 ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ. ಜೆಡಿಎಸ್ ಬೆಂಬಲಿತ 1,582 ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ ಎಂದು ವರದಿಗಳು ತಿಳಿಸಿವೆ.

Join Whatsapp
Exit mobile version