ಜೋಡುಪಾಲದಲ್ಲಿ ಗ್ರಾನೈಟ್ ತುಂಬಿದ್ದ ಲಾರಿ ಪಲ್ಟಿ | ಲಕ್ಷಾಂತರ ರೂಪಾಯಿ ನಷ್ಟ!
ಜೋಡುಪಾಲ : ಮೈಸೂರಿನಿಂದ ಪುತ್ತೂರಿಗೆ ಗ್ರಾನೈಟ್ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಮಡಿಕೇರಿ ಸಮೀಪದ ಜೋಡುಪಾಲದಲ್ಲಿ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಲಾರಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಗ್ರಾನೈಟ್ ಗಳು ರಸ್ತೆಗೆ ಚೆಲ್ಲಿ ನಷ್ಟ ಸಂಭವಿಸಿದೆ.
ಲಾರಿಯಲ್ಲಿದ್ದ ಚಾಲಕ ಹಾಗೂ ಕ್ಲೀನರ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದು, ಸಣ್ಣ ಪುಟ್ಟ ಗಾಯಗಳಾಗಿದೆ ಎನ್ನಲಾಗಿದೆ.
ಶೋಷಿತ, ದಮನಿತ ಸಮುದಾಯಗಳ ಧ್ವನಿಯಾಗಿರುವ ಮತ್ತು ಜನಸಾಮಾನ್ಯರ ಸಮಸ್ಯೆಗಳಿಗೆ ಸದಾ ಮಿಡಿಯುವ ಪ್ರಸ್ತುತ ಪಾಕ್ಷಿಕಕ್ಕೆ ಚಂದಾದಾರಾಗಿರಿ. ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.