ಗೃಹಲಕ್ಷ್ಮೀ ಯೋಜನೆ: ಈವರೆಗೆ 1.11 ಕೋಟಿ ಮಹಿಳೆಯರಿಂದ ನೋಂದಣಿ

Prasthutha|

ಮೈಸೂರು: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ‘ಗೃಹಲಕ್ಷ್ಮೀ’ಗೆ ಈವರೆಗೆ 1.11 ಕೋಟಿ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.

- Advertisement -

ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಲು ಕೊನೆ ದಿನಾಂಕ ಇಲ್ಲ. ಜನರು ಮತ್ತೆ ಆಶೀರ್ವಾದ ನೀಡಿದರೆ ಯೋಜನೆ ನಿರಂತರವಾಗಿ ಜಾರಿಯಾಗುತ್ತೆ. ಯಾವ ಸರ್ಕಾರ ಬಂದರೂ ಇಂತಹ ಜನಪ್ರಿಯ ಯೋಜನೆ ನಿಲ್ಲಲ್ಲ. 5 ಗ್ಯಾರಂಟಿಗಳಲ್ಲೇ ಗೃಹಲಕ್ಷ್ಮೀ ಯೋಜನೆ ಬಹಳಷ್ಟು ಸದ್ದು ಮಾಡ್ತಿದೆ ಎಂದರು.

Join Whatsapp