Home ಟಾಪ್ ಸುದ್ದಿಗಳು ಕೆಲವೇ ದಿನಗಳಲ್ಲಿ ಜಿಟಿ ದೇವೇಗೌಡ ಕಾಂಗ್ರೆಸ್ ಸೇರ್ಪಡೆ: ಸಚಿವ ಮಧು ಬಂಗಾರಪ್ಪ

ಕೆಲವೇ ದಿನಗಳಲ್ಲಿ ಜಿಟಿ ದೇವೇಗೌಡ ಕಾಂಗ್ರೆಸ್ ಸೇರ್ಪಡೆ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಕಾಂಗ್ರೆಸ್ ಆಗುತ್ತಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.

ಈ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ಮಧು ಬಂಗಾರಪ್ಪ, ಈಗಾಗಲೇ ಕೆಲವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕೆಲವೇ ದಿನಗಳಲ್ಲಿ ಜಿ.ಟಿ.ದೇವೇಗೌಡ ಕಾಂಗ್ರೆಸ್ ಪಕ್ಷ ಸೇರುತ್ತಾರೆ. ಅವರು ನಮಗೆ ಬಹಳ ಹಳಬರು, ಸ್ವಲ್ಪ ದಿನ ದೂರವಾಗಿದ್ದರು. ಈಗ ಮತ್ತೆ ಪಕ್ಷಕ್ಕೆ ಹತ್ತಿರವಾಗಲಿದ್ದಾರೆ. ನಮ್ಮ ಹತ್ತಿರವೇ ಇರುವ ಹಾಗೆ ನೋಡಿಕೊಳ್ಳುತ್ತಿದ್ದೇವೆ. ಶಾಸಕ ಚನ್ನಬಸಪ್ಪ ಕೂಡ ಈಗಾಗಲೇ ನಮ್ಮ ಈ ಬಗ್ಗೆ ಶಿವಮೊಗ್ಗದಲ್ಲಿ ನಡೆದ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಮಧು ಬಂಗಾರಪ್ಪ, ಈಗಾಗಲೇ ಕೆಲವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕೆಲವೇ ದಿನಗಳಲ್ಲಿ ಜಿ.ಟಿ.ದೇವೇಗೌಡ ಕಾಂಗ್ರೆಸ್ ಪಕ್ಷ ಸೇರುತ್ತಾರೆ. ಅವರು ನಮಗೆ ಬಹಳ ಹಳಬರು, ಸ್ವಲ್ಪ ದಿನ ದೂರವಾಗಿದ್ದರು. ಈಗ ಮತ್ತೆ ಪಕ್ಷಕ್ಕೆ ಹತ್ತಿರವಾಗಲಿದ್ದಾರೆ. ನಮ್ಮ ಹತ್ತಿರವೇ ಇರುವ ಹಾಗೆ ನೋಡಿಕೊಳ್ಳುತ್ತಿದ್ದೇವೆ. ಶಾಸಕ ಚನ್ನಬಸಪ್ಪ ಕೂಡ ಈಗಾಗಲೇ ನಮ್ಮ ಹತ್ತಿರದಲ್ಲಿದ್ದಾರೆ ಎಂದು ಹೇಳಿದ್ದಾರೆ.

Join Whatsapp
Exit mobile version