Home ಟಾಪ್ ಸುದ್ದಿಗಳು ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆ ನಿಜ ಆದರೆ, ಸಿದ್ದರಾಮಯ್ಯ ಉತ್ತಮವಾಗಿ ನಿರ್ವಹಿಸುತ್ತಿದ್ದಾರೆ: ಎಚ್.ಕೆ.ಪಾಟೀಲ್

ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆ ನಿಜ ಆದರೆ, ಸಿದ್ದರಾಮಯ್ಯ ಉತ್ತಮವಾಗಿ ನಿರ್ವಹಿಸುತ್ತಿದ್ದಾರೆ: ಎಚ್.ಕೆ.ಪಾಟೀಲ್

ಶಿರಸಿ: ಗ್ಯಾರಂಟಿ ಯೋಜನೆಗಳು ಹೊರೆಯಾಗಿರುವುದು ನಿಜ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮವಾಗಿ ನಿರ್ವಹಿಸುತ್ತಿದ್ದಾರೆಂದು ಪ್ರವಾಸೋದ್ಯಮ ಸಚಿವ ಎಚ್. ಕೆ ಪಾಟೀಲ್ ಅವರು ಸೋಮವಾರ ಹೇಳಿದರು.

ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಬಜೆಟ್ ನಲ್ಲಿ ಹೆಚ್ಚುವರಿ ತೆರಿಗೆ ಒಳಗೊಂಡ ಯೋಜನೆಗಳನ್ನು ಮುಂದುವರಿಸಲು ಸರ್ಕಾರ ವಿವಿಧ ಮೂಲಗಳ ಮೂಲಕ ಆದಾಯ ಗಳಿಸಲು ಚಿಂತನೆ ನಡೆಸುತ್ತಿದೆ ಎಂದು ಹೇಳಿದರು.

Join Whatsapp
Exit mobile version