ಗುಜರಾತ್ ವಿಧಾನಸಭೆ ಚುನಾವಣೆ: ಇಂದು ವೇಳಾಪಟ್ಟಿ ಬಿಡುಗಡೆ

Prasthutha|

ಮುಂಬೈ: ಮುಂಬರುವ ಗುಜರಾತ್ ವಿಧಾನಸಭೆ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಇಂದು ಮಧ್ಯಾಹ್ನ 12 ಗಂಟೆಗೆ ಪ್ರಕಟಿಸಲಿದೆ.

- Advertisement -

ಇದಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಪತ್ರಿಕಾಗೋಷ್ಠಿಯನ್ನು ಕರೆದಿದೆ.

182 ಸದಸ್ಯರ ಸಂಖ್ಯಾಬಲದ ಗುಜರಾತ್ ವಿಧಾನಸಭೆಯ ಅವಧಿ ಮುಂದಿನ ವರ್ಷ ಫೆಬ್ರವರಿ 18ಕ್ಕೆ ಕೊನೆಯಾಗಲಿದೆ.

Join Whatsapp