Home ಟಾಪ್ ಸುದ್ದಿಗಳು ಗುಜರಾತ್ ವಿಧಾನಸಭೆ ಚುನಾವಣೆ: ಇಂದು ವೇಳಾಪಟ್ಟಿ ಬಿಡುಗಡೆ

ಗುಜರಾತ್ ವಿಧಾನಸಭೆ ಚುನಾವಣೆ: ಇಂದು ವೇಳಾಪಟ್ಟಿ ಬಿಡುಗಡೆ

ಮುಂಬೈ: ಮುಂಬರುವ ಗುಜರಾತ್ ವಿಧಾನಸಭೆ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಇಂದು ಮಧ್ಯಾಹ್ನ 12 ಗಂಟೆಗೆ ಪ್ರಕಟಿಸಲಿದೆ.

ಇದಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಪತ್ರಿಕಾಗೋಷ್ಠಿಯನ್ನು ಕರೆದಿದೆ.

182 ಸದಸ್ಯರ ಸಂಖ್ಯಾಬಲದ ಗುಜರಾತ್ ವಿಧಾನಸಭೆಯ ಅವಧಿ ಮುಂದಿನ ವರ್ಷ ಫೆಬ್ರವರಿ 18ಕ್ಕೆ ಕೊನೆಯಾಗಲಿದೆ.

Join Whatsapp
Exit mobile version