ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ದಿಢೀರ್ ರಾಜೀನಾಮೆ!

Prasthutha|

ಸೂರತ್: ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಅವರು ತಮ್ಮ ರಾಜೀನಾಮೆಯನ್ನು ರಾಜ್ಯಪಾಲ ದೇವವ್ರತ್ ಆಚಾರ್ಯ ಅವರಿಗೆ ಸಲ್ಲಿಸಿದ್ದಾರೆ.

- Advertisement -

ರಾಜೀನಾಮೆ ನೀಡಿದ ಬಳಿಕ ಪ್ರತಿಕ್ರಿಯಿಸಿದ ಅವರು ನನಗೆ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಮುಂದಿನ ದಿನಗಳಲ್ಲಿ ಪಕ್ಷ ಯಾವುದೇ ಹುದ್ದೆ ನೀಡಿದರೂ ನಿಭಾಯಿಸುತ್ತೇನೆ. ಈವರೆಗೆ ಅವಕಾಶ ನೀಡಿದ ಪ್ರಧಾನಿ ಮೋದಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ



Join Whatsapp