ಗುಜರಾತ್ ಚುನಾವಣೆ: ರವೀಂದ್ರ ಜಡೇಜ ಪತ್ನಿಗೆ ಗೆಲುವು

Prasthutha|

ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಜಾಮ್ ನಗರ (ಉತ್ತರ) ಕ್ಷೇತ್ರದಿಂದ ಸ್ಪರ್ಧಿಸಿದ್ದ ಕ್ರಿಕೆಟಿಗ ರವೀಂದ್ರ ಜಡೇಜ ಅವರ ಪತ್ನಿ, ಬಿಜೆಪಿ ಅಭ್ಯರ್ಥಿ ರಿವಾಬಾ ಜಡೇಜ ಗೆಲುವು ಸಾಧಿಸಿದ್ದಾರೆ.

- Advertisement -


ರಿವಾಬಾ ಜಡೇಜ ಅವರು ತಮ್ಮ ಸಮೀಪದ ಸ್ಪರ್ಧಿ ಆಮ್ ಆದ್ಮಿ ಪಕ್ಷದ ಕರ್ಸನ್ ಕರ್ಮುರ್ ಅವರನ್ನು 40,000ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದಾರೆ.
ಕಾಂಗ್ರೆಸ್’ನ ಭಿಪೇಂದ್ರ ಸಿನ್ಹ ಜಡೇಜ ಮೂರನೇ ಸ್ಥಾನ ಪಡೆದು ಹಿನ್ನಡೆ ಅನುಭವಿಸಿದ್ದಾರೆ.

Join Whatsapp