Home ಟಾಪ್ ಸುದ್ದಿಗಳು ಗುಜರಾತ್ ಚುನಾವಣೆ: ಹಾರ್ದಿಕ್ ಪಟೇಲ್ ಅಲ್ಪ ಮುನ್ನಡೆ

ಗುಜರಾತ್ ಚುನಾವಣೆ: ಹಾರ್ದಿಕ್ ಪಟೇಲ್ ಅಲ್ಪ ಮುನ್ನಡೆ

ಅಹ್ಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹಾರ್ದಿಕ್ ಪಟೇಲ್ ಅವರು ಅಲ್ಪ ಮತಗಳಿಂದ ಮುಂದಿದ್ದಾರೆ.


ವೀರಂಗಂ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಗತಿಯಲ್ಲಿದ್ದು, ಪಾಟೀದಾರ್ ನಾಯಕ ಹಾರ್ದಿಕ್ ಪಟೇಲ್, ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಅಮರ್ ಸಿಂಗ್ ಠಾಕೂರ್ ಗೆ ನಿಕಟ ಪೈಪೋಟಿ ನೀಡುತ್ತಿದ್ದಾರೆ.


ಈವರೆಗೆ ಹಾರ್ದಿಕ್ 14,304 ಹಾಗೂ ಠಾಕೂರ್ 11,933 ಮತ ಗಳಿಸಿದ್ದಾರೆ.


ಇಲ್ಲಿ ಕಾಂಗ್ರೆಸ್ ಹಾಲಿ ಶಾಸಕನಿಗೆ ಹಿನ್ನಡೆಯಾಗಿದ್ದು, ಮೂರನೇ ಸ್ಥಾನದಲ್ಲಿದ್ದಾರೆ.

Join Whatsapp
Exit mobile version