ಗುರುಪುರ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಸಫಾರ ನಾಸೀರ್, ಉಪಾಧ್ಯಕ್ಷರಾಗಿ ದಾವೂದ್ ಅಧಿಕಾರ ಸ್ವೀಕಾರ

Prasthutha|

ಮಂಗಳೂರು: ಗುರುಪುರ ಗ್ರಾಮ ಪಂಚಾಯತ್ 2023-25 ನೇ ಸಾಲಿನ ನೂತನ ಅಧ್ಯಕ್ಷರಾಗಿ ಸಫಾರ ನಾಸೀರ್ ಉಪಾಧ್ಯಕ್ಷರಾಗಿ ದಾವೂದ್ ಅಧಿಕಾರ ಸ್ವೀಕರಿಸಿದರು.

- Advertisement -

ಗುರುಪುರ ದಾರುಸ್ಸಲಾಂ ಜುಮ್ಮಾ ಮಸೀದಿ ಖತೀಬ್ ಕೆ.ಪಿ.ಜಮಾಲ್ ದಾರಿಮಿ ದುವಾ ನೆರವೇರಿಸಿದರು ಈ ಸಂದರ್ಭದಲ್ಲಿ SDPI ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಯಾಸೀನ್ ಅರ್ಕುಳ, ಕಾರ್ಯದರ್ಶಿಗಳಾದ,ಅಝರ್ ಉಳಾಯಿಬೆಟ್ಟು, ಉಸ್ಮಾನ್ ಗುರುಪುರ, SDPI ಗುರುಪುರ ಗ್ರಾಮ ಸಮಿತಿಯ ಅಧ್ಯಕ್ಷ ಎ.ಕೆ.ಮುಸ್ತಾಕ್, ಪಂಚಾಯತ್ ಮಾಜಿ ಅಧ್ಯಕ್ಷ ಯಶವಂತ್ ಶೆಟ್ಟಿ ಮಾಜಿ ಉಪಾಧ್ಯಕ್ಷೆ ದಿಲ್ಶಾದ್ ಅಶ್ರಫ್ ಹಾಗೂ ಗ್ರಾಮ ಪಂಚಾಯತ್ ಸದಸ್ಯರುಗಳು ಉಪಸ್ಥಿತರಿದ್ದರು

Join Whatsapp