ಶ್ರೀಕಾಂತ್ ಪೂಜಾರಿ ವಿರುದ್ಧ ಅಕ್ರಮ ಸಾರಾಯಿ, ಮಟ್ಕಾ, ಜೂಜಾಟ ಸೇರಿ 16 ಕೇಸ್‌’ಗಳಿವೆ: ಪೊಲೀಸ್ ಕಮಿಷನರ್

Prasthutha|

- Advertisement -

ಹುಬ್ಬಳ್ಳಿ: ಶ್ರೀಕಾಂತ್ ಮೇಲೆ ವಿವಿಧ ಪೊಲೀಸ್ ಠಾಣೆಯಲ್ಲಿ ಕೇಸ್‌ಗಳಿವೆ. ಒಟ್ಟು 16 ಪ್ರಕರಣಗಳಿವೆ. ಅಕ್ರಮ ಸಾರಾಯಿ, ಮಟ್ಕಾ, ಜೂಜಾಟ ಸೇರಿ 16 ಕೇಸ್‌ಗಳಿವೆ ಎಂದು ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ ಹೇಳಿದ್ದಾರೆ‌.

ಹುಬ್ಬಳ್ಳಿ ಶಹರ ಠಾಣೆ ಮುಂದೆ ಪ್ರತಿಭಟನೆಗೆ ಬಿಜೆಪಿಗೆ ಸದ್ಯ ಯಾವುದೇ ಅನುಮತಿ ಇಲ್ಲ. ನಾವು ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಿದ್ದೇವೆ. ಮೆರವಣಿಗೆ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.

Join Whatsapp