H3N​​2 ವೈರಸ್’ಗೆ​​ ರಾಜ್ಯದಲ್ಲಿ ಮೊದಲ ಬಲಿ

Prasthutha|

- Advertisement -

ಬೆಂಗಳೂರು: ರಾಜ್ಯದಲ್ಲಿ ಹೆಚ್​​3ಎನ್​​2 ವೈರಸ್​ ಗೆ​​ ಮೊದಲ ಬಲಿಯಾಗಿದೆ.

H​​3N​​2 ವೈರಸ್​ ನಿಂದ ಬಳಲುತ್ತಿದ್ದ ಹಾಸನ ಮೂಲದ ವೃದ್ಧ ಮೃತಪಟ್ಟಿದ್ದಾರೆ.

- Advertisement -

ಜ್ವರ, ಚಳಿ, ಗಂಟಲು ಸಮಸ್ಯೆಯಿಂದ ಬಳಲುತ್ತಿದ್ದ 85 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಈಗಾಗಲೇ ರಾಜ್ಯದ ಜಿಲ್ಲೆಗಳಲ್ಲಿ ಹೆಚ್3ಎನ್2 ವೈರಸ್ ಹೆಚ್ಚಾಗಿದೆ.

ರಾಜ್ಯದಲ್ಲಿ ಸುಮಾರು 50ಕ್ಕೂ ಹೆಚ್ಚು ಕೇಸ್ ಗಳು ದಾಖಲಾಗಿದ್ದು, ಹಾಸನದಲ್ಲಿ ಆರು ಜನರಿಗೆ ಹೆಚ್3ಎನ್2 ವೈರಸ್ ತಗುಲಿರುವುರು ದೃಢಪಟ್ಟಿದೆ.



Join Whatsapp