ಟಾಪ್ ಸುದ್ದಿಗಳುರಾಜ್ಯ ಸಂಗೀತ ನಿರ್ದೇಶಕ ಹಂಸಲೇಖರವರಿಂದ ಮೈಸೂರು ದಸರಾ ಉದ್ಘಾಟನೆ: ಸಿದ್ದರಾಮಯ್ಯ ಘೋಷಣೆ August 29, 2023 Modified date: August 29, 2023 Share FacebookTwitterPinterestWhatsApp ಮೈಸೂರು: ಈ ಬಾರಿಯ ಮೈಸೂರು ದಸರಾವನ್ನು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.