ಹರೇಕಳ ಕಿಂಡಿ ಅಣೆಕಟ್ಟು ವೀಕ್ಷಣೆ ಮಾಡಿದ ಸಚಿವ ಎನ್. ಎಸ್ ಭೋಸರಾಜು

Prasthutha|

ಮಂಗಳೂರು:ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್. ಎಸ್ ಭೋಸರಾಜು ಅವರು ಸಣ್ಣ ನೀರಾವರಿ ಇಲಾಖೆ ವತಿಯಿಂದ ಹರೇಕಳದಲ್ಲಿ ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಿಂಡಿ ಅಣೆಕಟ್ಟು ಕಾಮಗಾರಿಯನ್ನು ವೀಕ್ಷಣೆ ಮಾಡಿದರು.

- Advertisement -


ಈ ಸಂದರ್ಭದಲ್ಲಿ ವಿಧಾನಪರಿಷತ್ತಿನ ಸದಸ್ಯರಾದ ಹರೀಶ್ ಕುಮಾರ್, ಮಂಜುನಾಥ್ ಭಂಡಾರಿ, ಸಣ್ಣ ನೀರಾವರಿಯ ಇಲಾಖೆಯ ಅಭಿಯಂತರು ಹಾಗೂ ಮತ್ತಿತ್ತರು ಉಪಸ್ಥಿತರಿದ್ದರು.

Join Whatsapp