ಬೆಳ್ತಂಗಡಿ: ಇಂದು ದಿನವಿಡೀ ನಡೆದ ಹೈ ಡ್ರಮಾದ ಬಳಿಕ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಾತ್ರಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಶರಣಾಗಿದ್ದಾರೆ.
ಪೊಲೀಸರು ಇಂದು ಬೆಳಿಗ್ಗೆಯಿಂದ ಶಾಸಕರ ಬಂಧನಕ್ಕೆ ಪ್ರಯತ್ನಿಸುತ್ತಿದ್ದರು.
ಆದರೆ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ಬಳಿಕ ಸಂಜೆ ಪೊಲೀಸರು ಬಂಧಿಸದೇ ಹಿಂದಿರುಗಿದರು.
ಶಾಸಕ ಹರೀಶ್ ಪೂಂಜ ರಾತ್ರಿ 9.30 ಕ್ಕೆ ಪೊಲೀಸ್ ಠಾಣೆಗೆ ಶರಣಾಗಿದ್ದಾರೆ.