ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ

Prasthutha|

ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ ನೀಡಿದ್ದಾರೆ. ಹರ್ಯಾಣದಲ್ಲಿ ರಾಜಕೀಯ ಗೊಂದಲದ ನಡುವೆ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಮಂಗಳವಾರ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

- Advertisement -


ಈ ಬೆಳವಣಿಗೆಯಿಂದ ರಾಜ್ಯದಲ್ಲಿ ಬಿಜೆಪಿ ಮತ್ತು ದುಷ್ಯಂತ್ ಚೌಟಾಲ ಅವರ ಜನನಾಯಕ್ ಜನತಾ ಪಾರ್ಟಿ(ಜೆಜೆಪಿ) ನಡುವಿನ ಮೈತ್ರಿ ಮುರಿದು ಬಿದ್ದಿರುವುದು ಬಹುತೇಕ ಖಚಿತವಾಗಿದೆ.

Join Whatsapp