Home ಟಾಪ್ ಸುದ್ದಿಗಳು ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ

ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ

ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ ನೀಡಿದ್ದಾರೆ. ಹರ್ಯಾಣದಲ್ಲಿ ರಾಜಕೀಯ ಗೊಂದಲದ ನಡುವೆ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಮಂಗಳವಾರ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.


ಈ ಬೆಳವಣಿಗೆಯಿಂದ ರಾಜ್ಯದಲ್ಲಿ ಬಿಜೆಪಿ ಮತ್ತು ದುಷ್ಯಂತ್ ಚೌಟಾಲ ಅವರ ಜನನಾಯಕ್ ಜನತಾ ಪಾರ್ಟಿ(ಜೆಜೆಪಿ) ನಡುವಿನ ಮೈತ್ರಿ ಮುರಿದು ಬಿದ್ದಿರುವುದು ಬಹುತೇಕ ಖಚಿತವಾಗಿದೆ.

Join Whatsapp
Exit mobile version