Home ಟಾಪ್ ಸುದ್ದಿಗಳು ಹಸೀನಾ ಪಲಾಯನ, ದೇಶ ಮುನ್ನಡೆಸಲು ಮಧ್ಯಂತರ ಸರ್ಕಾರ: ಬಾಂಗ್ಲಾ ಸೇನೆ

ಹಸೀನಾ ಪಲಾಯನ, ದೇಶ ಮುನ್ನಡೆಸಲು ಮಧ್ಯಂತರ ಸರ್ಕಾರ: ಬಾಂಗ್ಲಾ ಸೇನೆ

ಢಾಕಾ: ಶೇಖ್ ಹಸೀನಾ ಅವರು ಪ್ರಧಾನಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದು, ದೇಶದಿಂದ ಪಲಾಯನ ಮಾಡಿದ್ದಾರೆ ಎಂದು ಬಾಂಗ್ಲಾದೇಶ ಸೇನೆ ಮುಖ್ಯಸ್ಥ ತಿಳಿಸಿದ್ದಾರೆ.


ವಿಡಿಯೊ ಸಂದೇಶದ ಮೂಲಕ ಈ ವಿಚಾರವನ್ನು ಖಚಿತಪಡಿಸಿರುವ ಅವರು, ದೇಶ ಮುನ್ನಡೆಸಲು ಮಧ್ಯಂತರ ಸರ್ಕಾರ ರಚಿಸಲು ಸೇನೆ ನೆರವಾಗಲಿದೆ ಎಂದು ಹೇಳಿದ್ದಾರೆ.


ಹಿಂಸಾಚಾರ ಕೈಬಿಡುವಂತೆ ಜನರಲ್ಲಿ ಮನವಿ ಮಾಡಿದ್ದು, ಈವರೆಗೆ ಆಗಿರುವ ಪ್ರತಿಯೊಂದು ಸಾವಿನ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ.

Join Whatsapp
Exit mobile version