ಹಾಸನ: ಮನೆಯ ಗೋಡೆ ಕುಸಿದು ಬಾಲಕ ಮೃತ್ಯು

Prasthutha|

ಹಾಸನ: ಗೋಡೆ ಕುಸಿದು ಬಾಲಕ ಮೃತಪಟ್ಟ ಘಟನೆ ಜಿಲ್ಲೆಯ ನುಗ್ಗೇಹಳ್ಳಿ ಹೋಬಳೊಯಲ್ಲಿ ಶುಕ್ರವಾರ ನಡೆದಿದೆ.

- Advertisement -


ಭೂವನಹಳ್ಳಿ ಗ್ರಾಮದ ಪ್ರಜ್ವಲ್ (13) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ.


ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಮನೆಯ ಗೋಡೆ ಕುಸಿದಿದೆ. ಮಲಗಿದ್ದ ಪ್ರಜ್ವಲ್ ಮೇಲೆ ಗೋಡೆ ಕುಸಿದು ಬಿದ್ದಿದೆ. ಸ್ಥಳದಲ್ಲಿಯೇ ಬಾಲಕ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.



Join Whatsapp