Home ಟಾಪ್ ಸುದ್ದಿಗಳು ಹಿಜಾಬ್ ನಿಷೇಧ ವಿವಾದ: ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್

ಹಿಜಾಬ್ ನಿಷೇಧ ವಿವಾದ: ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಹಿಜಾಬ್ ಧರಿಸಿ ಕಾಲೇಜಿಗೆ ತೆರಳುವುದಕ್ಕೆ ಸಂಬಂಧಿಸಿದಂತೆ ಮುಸ್ಲಿಮ್ ವಿದ್ಯಾರ್ಥಿನಿಯರು ಸಲ್ಲಿಸಿರುವ ಮನವಿಗಳ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನಾಳೆಗೆ ಮುಂದೂಡಿದೆ.

ಹಿರಿಯ ವಕೀಲ ದೇವದತ್ತ ಕಾಮತ್‌ ವಾದ ಮುಂದುವರಿಸಿ, ಸಮವಸ್ತ್ರದ ಬಣ್ಣದ ಶಿರವಸ್ತ್ರ ಹಾಕಿಕೊಳ್ಳಲು ಅವಕಾಶ ಮಾಡಿಕೊಡಿ. ಮಧ್ಯಂತರ ಆದೇಶ ಮುಂದುವರಿಸಬೇಡಿ ಎಂದು ಮನವಿ ಮಾಡಿದರು.

Join Whatsapp
Exit mobile version