ಸಂಸದ ಪ್ರಜ್ವಲ್ ರೇವಣ್ಣ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Prasthutha|

ಬೆಂಗಳೂರು: ಸಂಸದ ಸ್ಥಾನ ಆಯ್ಕೆ ಅಸಿಂಧು ಆದೇಶವನ್ನು ಅಮಾನತುಗೊಳಿಸಲು ಪ್ರಜ್ವಲ್ ರೇವಣ್ಣ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

- Advertisement -


ಆ ಮೂಲಕ ಪ್ರಜ್ವಲ್ ರೇವಣ್ಣಗೆ ಮಧ್ಯಂತರ ತಡೆ ನೀಡಲು ಹೈಕೋರ್ಟ್ ನಕಾರವೆತ್ತಿದೆ.


ಸಂಸದರಾಗಿ ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧು ಆದೇಶಕ್ಕೆ ‘ಸುಪ್ರೀಂ’ಗೆ ಮೇಲ್ಮನವಿ ಸಲ್ಲಿಕೆವರೆಗೆ ತಡೆ ನೀಡಲು ಮನವಿ ಮಾಡಿದ್ದರು.

Join Whatsapp