ನಿರ್ಮಲಾ, ವಿಜಯೇಂದ್ರ, ಕಟೀಲ್ ವಿರುದ್ಧ FIR: ಮಧ್ಯಂತರ ತಡೆ ನೀಡಿದ ಹೈಕೋರ್ಟ್

Prasthutha|

ಬೆಂಗಳೂರು: ಚುನಾವಣಾ ಬಾಂಡ್ ಮೂಲಕ ಸುಲಿಗೆ ಮಾಡಿದ ಆರೋಪ ಪ್ರಕರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಹಲವರ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

- Advertisement -

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ ಐಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಅ.22 ಕ್ಕೆ ಅರ್ಜಿ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ.



Join Whatsapp