Home ಟಾಪ್ ಸುದ್ದಿಗಳು ಆಯ್ಕೆ ಪ್ರಶ್ನಿಸಿ ಅರ್ಜಿ: ಸಂಸದೆ ಕಂಗನಾ ರಣಾವತ್’ಗೆ ಹೈಕೋರ್ಟ್ ನೋಟಿಸ್

ಆಯ್ಕೆ ಪ್ರಶ್ನಿಸಿ ಅರ್ಜಿ: ಸಂಸದೆ ಕಂಗನಾ ರಣಾವತ್’ಗೆ ಹೈಕೋರ್ಟ್ ನೋಟಿಸ್

Mandi, Jul 10 (ANI): Bollywood actress and Bharatiya Janata Party (BJP) MP Kangana Ranaut addresses a press conference after the inauguration of her new office, in Mandi on Wednesday. (ANI Photo)

ಶಿಮ್ಲಾ: ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಸಂಸದೆ ಆಯ್ಕೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಕಂಗನಾ ರಣಾವತ್ ಗೆ ಹಿಮಾಚಲ ಪ್ರದೇಶ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.


ಆಗಸ್ಟ್ 21ರ ಒಳಗಾಗಿ ಉತ್ತರ ನೀಡಬೇಕು ಎಂದು ನ್ಯಾಯಮೂರ್ತಿ ಜೋತ್ಸ್ನಾ ರೆವಾಲ್ ಅವರು ನೋಟಿಸ್ ನೀಡುವ ವೇಳೆ ನಿರ್ದೇಶನ ನೀಡಿದ್ದಾರೆ.

ಕಳೆದ ಲೋಕಸಭೆ ಚುನಾವಣೆ ವೇಳೆ ತನ್ನ ನಾಮಪತ್ರವನ್ನು ಚುನಾವಣಾ ಅಧಿಕಾರಿ (ಮಂಡಿಯ ಜಿಲ್ಲಾಧಿಕಾರಿ) ಅನ್ಯಾಯವಾಗಿ ತಿರಸ್ಕರಿಸಿದ್ದರು ಎಂದು ಕಿನ್ನೂರು ನಿವಾಸಿ ಲಾಯಕ್ ರಾಮ್ ನೇಗಿ ಎಂಬವರು ದೂರು ಸಲ್ಲಿಸಿದ್ದರು. ಅಲ್ಲದೆ ಜಿಲ್ಲಾಧಿಕಾರಿಯವರನ್ನೂ ಪಕ್ಷಗಾರರನ್ನಾಗಿ ಮಾಡಿದ್ದರು.

Join Whatsapp
Exit mobile version