Home ಟಾಪ್ ಸುದ್ದಿಗಳು ಹಾಸನ ಸಂಸದ ಆಯ್ಕೆ ಅಸಿಂಧು ಕೋರಿ ಅರ್ಜಿ: ಶ್ರೇಯಸ್ ಪಟೇಲ್ ಗೆ ಹೈಕೋರ್ಟ್ ನೋಟಿಸ್

ಹಾಸನ ಸಂಸದ ಆಯ್ಕೆ ಅಸಿಂಧು ಕೋರಿ ಅರ್ಜಿ: ಶ್ರೇಯಸ್ ಪಟೇಲ್ ಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಹಾಸನ ಕಾಂಗ್ರೆಸ್ ಸಂಸದ ಶ್ರೇಯಸ್ ಪಾಟೀಲ್ ಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.


ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆಂದು ಹಾಸನ ಸಂಸದ ಶ್ರೇಯಸ್ ಪಟೇಲ್ ಆಯ್ಕೆ ಅಸಿಂಧು ಕೋರಿ ವಕೀಲ ದೇವರಾಜೇಗೌಡ ಪುತ್ರ ಡಿ.ಚರಣ್ ಅವರು ಸಲ್ಲಿಸಿದ್ದರು.


ಆ ಅರ್ಜಿಯನ್ನು ಹೈಕೋರ್ಟ್ ಇಂದು (ಆಗಸ್ಟ್ 23) ವಿಚಾರಣೆ ನಡೆಸಿದ್ದು, ಈ ಸಂಬಂಧ ಕಾಂಗ್ರೆಸ್ ಸಂಸದ ಶ್ರೇಯಸ್ ಪಟೇಲ್ ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.


ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ನ ಶ್ರೇಯಸ್ ಎಂ.ಪಟೇಲ್ ಅವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್ ಗೆ ವಕೀಲ ಡಿ.ಚರಣ್ ತಕರಾರು ಅರ್ಜಿ ಸಲ್ಲಿಕೆ ಮಾಡಿದ್ದಾರೆ.

Join Whatsapp
Exit mobile version