ದ್ರೌಪದಿ ಮುರ್ಮು ರಾಷ್ಟ್ರಪತಿಗೆ ಸೂಕ್ತ ಅಭ್ಯರ್ಥಿ: ಎಚ್.ಡಿ.ದೇವೇಗೌಡ

Prasthutha|

- Advertisement -

ಬೆಂಗಳೂರು: ರಾಷ್ಟ್ರಪತಿ ಚುನಾವಣೆಗೆ ಎನ್‌ ಡಿಎ ಮೈತ್ರಿಕೂಟವು ಸೂಕ್ತ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ದ್ರೌಪದಿ ಮುರ್ಮು ಅವರ ಆಯ್ಕೆಯ ಹಿಂದೆ ಯಾವ ಯಾವ ಕಾರಣಗಳಿವೆ ಎಂಬುದರ ಬಗ್ಗೆ ಈಗ ನಾನು ವಿವರಣೆ ನೀಡಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ಪಕ್ಷದ ಕಚೇರಿಯಲ್ಲಿ‌ ಮಾತನಾಡಿದ ಅವರು, ದ್ರೌಪದಿ ಮುರ್ಮು ಶಾಸಕರಾಗಿ, ಸಚಿವರಾಗಿ, ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ವಿವಾದ ರಹಿತವಾದ ವ್ಯಕ್ತಿತ್ವ ಹೊಂದಿದ್ದಾರೆ ಎಂದು ಹೇಳಿದರು.



Join Whatsapp