Home ಟಾಪ್ ಸುದ್ದಿಗಳು ಸಿಎಂ ಇಬ್ರಾಹಿಂ ಉಚ್ಛಾಟನೆ: ಹೆಚ್ ಡಿ ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ

ಸಿಎಂ ಇಬ್ರಾಹಿಂ ಉಚ್ಛಾಟನೆ: ಹೆಚ್ ಡಿ ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ

ಬೆಂಗಳೂರು: ಹಿಂದಿನ ಅಧ್ಯಕ್ಷರ ಹೇಳಿಕೆಯನ್ನು ನಾನು ಪ್ರಸ್ತಾಪ ಮಾಡುವುದಿಲ್ಲ. ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ.ಇಬ್ರಾಹಿಂ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಹೆಚ್.ಡಿ.ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ ನೀಡಲಾಗಿದೆ ಎಂದು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಹೇಳಿದರು.

ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಪಕ್ಷದ ಜವಾಬ್ದಾರಿ ಸ್ಥಾನವನ್ನು ನಾವು ಮಾರ್ಪಾಡು ಮಾಡಬೇಕಿದೆ. ಮುಸ್ಲಿಂ ನಾಯಕರನ್ನು ನಮ್ಮ ಪಕ್ಷದಲ್ಲಿ ಕಡೆಗಣನೆ ಮಾಡಿಲ್ಲ. ಪಕ್ಷ ಉಳಿಸಿಕೊಳ್ಳಬೇಕಾಗಿರುವುದರಿಂದ ಮೈತ್ರಿಮಾಡಿಕೊಂಡಿದ್ದೇವೆ ಎಂದರು.

Join Whatsapp
Exit mobile version