ಕನ್ನಡ ಹೆಸರಿನ ಗ್ರಾಮಗಳ ಮರುನಾಮಕರಣ ಮಾಡದಂತೆ ಕೇರಳ ಸಿಎಂಗೆ ಹೆಚ್‌ಡಿಕೆ ಪತ್ರ

Prasthutha: June 28, 2021

ಮಂಜೇಶ್ವರದ ಕೆಲವು ಗ್ರಾಮದ ಹೆಸರುಗಳ ಮಲಯಾಳೀಕರಣ!

ಬೆಂಗಳೂರು: ಕನ್ನಡ ಹೆಸರುಗಳನ್ನು ಹೊಂದಿರುವ ಗ್ರಾಮಗಳನ್ನು ಮಲಯಾಳಂನಲ್ಲಿ ಮರುನಾಮಕರಣ ಮಾಡುವ ಪ್ರಕ್ರಿಯೆಯನ್ನು ನಿಲ್ಲಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಗೆ ಪತ್ರ ಬರೆದಿದ್ದಾರೆ.

ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಕೆಲವು ಗ್ರಾಮಗಳು ಕನ್ನಡ ಹೆಸರುಗಳನ್ನ ಹೊಂದಿದ್ದು, ‘ಭಾಷಾ ಸಾಮರಸ್ಯ ಮತ್ತು ಸಾಂಸ್ಕೃತಿಕ ಸಹಬಾಳ್ವೆಯ ಹೆಸರಿನಲ್ಲಿ’ ಮಲಯಾಳಂನಲ್ಲಿ ಮರುನಾಮಕರಣ ಮಾಡುವ ಪ್ರಕ್ರಿಯೆಯನ್ನು ನಿಲ್ಲಿಸುವಂತೆ ಕೋರಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಹೆಚ್‌ಡಿಕೆ ಪತ್ರ ಬರೆದಿದ್ದಾರೆ.

ಕೇರಳ ಸರ್ಕಾರದಿಂದ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಕೆಲವು ಗ್ರಾಮಗಳು ಕನ್ನಡ ಹೆಸರುಗಳನ್ನು ಹೊಂದಿದ್ದು, ಮಲಯಾಳಂನಲ್ಲಿ ಮರುನಾಮಕರಣ ಮಾಡುವ ಪ್ರಕ್ರಿಯೆ ನಡೆಯುತ್ತಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ