ಮಂಗಳೂರು ಸೇರಿ ದ.ಕ ಜಿಲ್ಲೆಯ ಹಲವು ಕಡೆ ಸಿಡಿಲು, ಮಿಂಚು ಸಹಿತ ಭಾರೀ ಮಳೆ

Prasthutha|

ಮಂಗಳೂರು: ಮಂಗಳೂರು ನಗರ ಸೇರಿ ದ.ಕ. ಜಿಲ್ಲೆಯ ಹಲವು ಕಡೆ ಶುಕ್ರವಾರ ಸಿಡಿಲು, ಮಿಂಚು, ಗಾಳಿ ಸಹಿತ ಭಾರೀ ಮಳೆಯಾಗಿದೆ.

- Advertisement -

ಕೆಲವೆಡೆ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಮಂಗಳೂರು ನಗರದಲ್ಲಿ ಕೆಲವೆಡೆ ಮುಂಜಾನೆಯಿಂದ ವಿದ್ಯುತ್ ಮೊಟಕುಗೊಂಡಿದೆ.

ಮುಂದಿನ 3 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ, ತುಮಕೂರು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Join Whatsapp