ಚಿಕ್ಕಮಗಳೂರಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆ

Prasthutha|

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ.

- Advertisement -


ಕಳೆದ ಅರ್ಧ ಗಂಟೆಯಿಂದ ಸುರಿಯುತ್ತಿರುವ ಮಳೆಗೆ ವಾಹನ ಸವಾರರು, ರಸ್ತೆ ಬದಿ ವ್ಯಾಪಾರಿಗಳಿಗೆ ತೊಂದರೆ ಉಂಟಾಗಿದೆ. ಇನ್ನು ವಾತಾವರಣದಲ್ಲಿ ಹೆಚ್ಚಿದ ಉಷ್ಣಾಂಶದಿಂದ ಕಂಗಾಲಾಗಿದ್ದ ಜನರು, ದಿಢೀರ್ ಮಳೆಯಿಂದ ಸಂತಸಗೊಂಡಿದ್ದಾರೆ.

Join Whatsapp