Home ಟಾಪ್ ಸುದ್ದಿಗಳು ಚಿಕ್ಕಮಗಳೂರಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆ

ಚಿಕ್ಕಮಗಳೂರಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆ

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ.


ಕಳೆದ ಅರ್ಧ ಗಂಟೆಯಿಂದ ಸುರಿಯುತ್ತಿರುವ ಮಳೆಗೆ ವಾಹನ ಸವಾರರು, ರಸ್ತೆ ಬದಿ ವ್ಯಾಪಾರಿಗಳಿಗೆ ತೊಂದರೆ ಉಂಟಾಗಿದೆ. ಇನ್ನು ವಾತಾವರಣದಲ್ಲಿ ಹೆಚ್ಚಿದ ಉಷ್ಣಾಂಶದಿಂದ ಕಂಗಾಲಾಗಿದ್ದ ಜನರು, ದಿಢೀರ್ ಮಳೆಯಿಂದ ಸಂತಸಗೊಂಡಿದ್ದಾರೆ.

Join Whatsapp
Exit mobile version