ಮಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆ

Prasthutha|


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ.

- Advertisement -

ಮಂಗಳೂರು ನಗರ ಪುತ್ತೂರು, ಸುಳ್ಯ, ಬೆಳ್ತಂಗಡಿ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿದೆ.

ಹವಾಮಾನ ಇಲಾಖೆಯು ರಾಜ್ಯದ ವಿವಿಧೆಡೆ ಮೇ14ರವರೆಗೆ ಅಲ್ಲಲ್ಲಿ ಅನಿರೀಕ್ಷಿತ ಮಳೆಯಾಗುವ ಎಚ್ಚರಿಕೆಯನ್ನೂ ನೀಡಿದೆ. ಇದೇ ರೀತಿ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

Join Whatsapp