Home ಕರಾವಳಿ ಮಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆ

ಮಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆ


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ.

ಮಂಗಳೂರು ನಗರ ಪುತ್ತೂರು, ಸುಳ್ಯ, ಬೆಳ್ತಂಗಡಿ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿದೆ.

ಹವಾಮಾನ ಇಲಾಖೆಯು ರಾಜ್ಯದ ವಿವಿಧೆಡೆ ಮೇ14ರವರೆಗೆ ಅಲ್ಲಲ್ಲಿ ಅನಿರೀಕ್ಷಿತ ಮಳೆಯಾಗುವ ಎಚ್ಚರಿಕೆಯನ್ನೂ ನೀಡಿದೆ. ಇದೇ ರೀತಿ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

Join Whatsapp
Exit mobile version