Home ಕರಾವಳಿ ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಾ.31ರಿಂದ ಭಾರೀ ಮಳೆ

ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಾ.31ರಿಂದ ಭಾರೀ ಮಳೆ

ಬೆಂಗಳೂರು: ಮಾರ್ಚ್​ 31ರಿಂದ ದಕ್ಷಿಣ ಕನ್ನಡ,ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಉತ್ತರ ಕರ್ನಾಟಕ ಭಾಗದ ಬೀದ‌ರ್, ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದೂ ಇಲಾಖೆ ಮಾಹಿತಿ ನೀಡಿದೆ.

Join Whatsapp
Exit mobile version