ಭಾರೀ ಮಳೆ ಹಿನ್ನೆಲೆ: ದ.ಕ. ಜಿಲ್ಲಾದ್ಯಂತ ಶಾಲೆಗಳಿಗೆ ರಜೆ Prasthutha| May 19, 2022 ಮಂಗಳೂರು: ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮೇ.19ರ ಗುರುವಾರ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶಿಸಿದ್ದಾರೆ. ವಾಟ್ಸಾಪ್ ಚಾನೆಲ್ಗೆ ಜಾಯಿನ್ ಆಗಿವಾಟ್ಸಾಪ್ ಚಾನೆಲ್ಗೆ ಜಾಯಿನ್ ಆಗಿ Share FacebookTwitterPinterestWhatsApp Donate Now Previous articleಐಪಿಎಲ್ 2022: ಅಂತಿಮ ಎಸೆತದಲ್ಲಿ ಎಡವಿದ ಕೆಕೆಆರ್ !Next articleಅಡುಗೆ ಸಿಲಿಂಡರ್ ದರ ಮತ್ತೆ ಏರಿಕೆ