ಕಾಸರಗೋಡು: ಗುಡುಗು, ಮಿಂಚು ಸಹಿತ ಭಾರೀ ಮಳೆ Prasthutha| May 7, 2024 ಕಾಸರಗೋಡು: ಕಾಸರಗೋಡು ಸುತ್ತಮುತ್ತ ಗುಡುಗು, ಮಿಂಚು ಸಹಿತ ಇಂದು ಬೆಳಿಗ್ಗೆ ಭಾರೀ ಮಳೆ ಸುರಿದಿದ್ದು, ಚೆರ್ಕಳ ಪೇಟೆಯಲ್ಲಿನ ಹಲವು ಅಂಗಡಿಗಳಿಗೆ ನೀರು ನುಗ್ಗಿದೆ.- Advertisement - ಕಾಸರಗೋಡು ಸುತ್ತಮುತ್ತ ಮೊದಲ ಬೇಸಿಗೆ ಮಳೆ ಸುರಿದಿದ್ದು, ಕೆಲವೆಡೆ ಉತ್ತಮ ಮಳೆಯಾಗಿದೆ ಎಂದು ತಿಳಿದುಬಂದಿದೆ. ವಾಟ್ಸಾಪ್ ಚಾನೆಲ್ಗೆ ಜಾಯಿನ್ ಆಗಿವಾಟ್ಸಾಪ್ ಚಾನೆಲ್ಗೆ ಜಾಯಿನ್ ಆಗಿ Share FacebookTwitterPinterestWhatsApp Donate Now ಟಾಪ್ ಸುದ್ದಿಗಳು ಬೆಂಗಳೂರು | ಸಿಲಿಂಡರ್ ಸ್ಫೋಟ: 7 ಮಂದಿಗೆ ಗಂಭೀರ ಗಾಯ ಟಾಪ್ ಸುದ್ದಿಗಳು ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ ಅವಾಚ್ಯ ಶಬ್ದ ಬಳಸಿರುವುದು ಫೋರೆನ್ಸಿಕ್ ಪರೀಕ್ಷೆಯಲ್ಲಿ ದೃಢ: ಸಿಐಡಿ ಟಾಪ್ ಸುದ್ದಿಗಳು ಭ್ರಷ್ಟಾಚಾರದಿಂದ ಬೇಸತ್ತು ಅಧಿಕಾರಿಯ ಮೇಲೆ ನೋಟಿನ ಸುರಿಮಳೆಗೈದು ಆಕ್ರೋಶ ವ್ಯಕ್ತಪಡಿಸಿದ ಜನ..! ಟಾಪ್ ಸುದ್ದಿಗಳು ಪತ್ನಿಯೊಂದಿಗೆ ವಿದೇಶಿ ಸರಣಿಯಲ್ಲಿ ಉಳಿಯುವಂತಿಲ್ಲ: ಬಿಸಿಸಿಐ ಕಠಿಣ ನಿಯಮ ಟಾಪ್ ಸುದ್ದಿಗಳು ತಿರುಪತಿಯಲ್ಲಿ ಕಾಲ್ತುಳಿತ ದುರಂತದ ಬೆನ್ನಲ್ಲೇ, ಲಡ್ಡು ಕೌಂಟರ್ ನಲ್ಲಿ ಬೆಂಕಿ ಅವಘಡ ಟಾಪ್ ಸುದ್ದಿಗಳು SDPI ಹಾಸನ ಜಿಲ್ಲಾ ನೂತನ ಅಧ್ಯಕ್ಷರಾಗಿ ಇಮ್ರಾನ್ ಅರೇಹಳ್ಳಿ ಆಯ್ಕೆ ಟಾಪ್ ಸುದ್ದಿಗಳು ಬಿಗ್ ಬಾಸ್ ಶೋನಲ್ಲಿ ಇತಿಹಾಸ ಸೃಷ್ಟಿಸಿದ ಹನುಮಂತು: ಫಿನಾಲೆಗೆ ಎಂಟ್ರಿ ಟಾಪ್ ಸುದ್ದಿಗಳು ಕಲ್ಲಡ್ಕ | ಟ್ಯಾಂಕರ್ ಪಲ್ಟಿಯಾಗಿ ಡೀಸೆಲ್ ಸೋರಿಕೆ: ರಸ್ತೆ ಸಂಚಾರಕ್ಕೆ ಅಡಚಣೆ Previous articleಎಸ್ ಐಟಿ ಎಂದರೆ ಸಿದ್ದರಾಮಯ್ಯ, ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್: ಕುಮಾರಸ್ವಾಮಿ ಕಿಡಿNext articleಮಂಜೇಶ್ವರ | ಆ್ಯಂಬುಲೆನ್ಸ್- ಕಾರು ಮಧ್ಯೆ ಅಪಘಾತ: ಮೂವರು ಸಾವು