Home ಟಾಪ್ ಸುದ್ದಿಗಳು ಕಾಸರಗೋಡು: ಗುಡುಗು, ಮಿಂಚು ಸಹಿತ ಭಾರೀ ಮಳೆ

ಕಾಸರಗೋಡು: ಗುಡುಗು, ಮಿಂಚು ಸಹಿತ ಭಾರೀ ಮಳೆ

ಕಾಸರಗೋಡು: ಕಾಸರಗೋಡು ಸುತ್ತಮುತ್ತ ಗುಡುಗು, ಮಿಂಚು ಸಹಿತ ಇಂದು ಬೆಳಿಗ್ಗೆ ಭಾರೀ ಮಳೆ ಸುರಿದಿದ್ದು, ಚೆರ್ಕಳ ಪೇಟೆಯಲ್ಲಿನ ಹಲವು ಅಂಗಡಿಗಳಿಗೆ ನೀರು ನುಗ್ಗಿದೆ.


ಕಾಸರಗೋಡು ಸುತ್ತಮುತ್ತ ಮೊದಲ ಬೇಸಿಗೆ ಮಳೆ ಸುರಿದಿದ್ದು, ಕೆಲವೆಡೆ ಉತ್ತಮ ಮಳೆಯಾಗಿದೆ ಎಂದು ತಿಳಿದುಬಂದಿದೆ.

Join Whatsapp
Exit mobile version