Home ಟಾಪ್ ಸುದ್ದಿಗಳು ಕೊಡಗಿನಲ್ಲಿ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ

ಕೊಡಗಿನಲ್ಲಿ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ

ವಿರಾಜಪೇಟೆ: ಪಟ್ಟಣದಲ್ಲಿ ಮಂಗಳವಾರ ಸುರಿದ ಭಾರಿ ಗಾಳಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.


ಇಲ್ಲಿನ ಸುಂಕದ ಕಟ್ಟೆ ಬಳಿ ವಿದ್ಯುತ್ ಕಂಬಗಳು ಧರೆಗುರುಳಿವೆ. ಇದರಲ್ಲಿ ಒಂದು ಕಂಬವು ಆಟೊವೊಂದರ ಮೇಲೆ ಬಿದ್ದಿದೆ. ಪ್ರಯಾಣಿಕರು ಸ್ವಲ್ಪದರಲ್ಲೆ ಪಾರಾಗಿದ್ದಾರೆ.

Join Whatsapp
Exit mobile version