ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಕಾರ ಮಳೆ: ಆರೆಂಜ್ ಅಲರ್ಟ್ ಘೋಷಣೆ

Prasthutha|

ಚಿಕ್ಕಮಗಳೂರು: ಜಿಲ್ಲೆಯ ಹಲವು ತಾಲೂಕುಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

- Advertisement -


ಮೂಡಿಗೆರೆ, ಕಳಸ, ಕೊಪ್ಪ, N.R.ಪುರ ತಾಲೂಕಿನಲ್ಲಿ ಮುಂಜಾನೆಯಿಂದ ಭರ್ಜರಿ ಮಳೆಯಾಗುತ್ತಿದ್ದು, ಸುರಿಯುತ್ತಿರುವ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ರಭಸವಾಗಿ ಬೀಸುತ್ತಿರುವ ಗಾಳಿಯೊಂದಿಗೆ ಮಳೆ ಸುರಿಯುತ್ತಿದ್ದು, ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ನಲ್ಲಿ ವಾಹನಗಳ ಸಂಚಾರಕ್ಕೆ ಸಮಸ್ಯೆಯುಂಟಾಗಿದೆ.



Join Whatsapp