Home ಟಾಪ್ ಸುದ್ದಿಗಳು ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಕಾರ ಮಳೆ: ಆರೆಂಜ್ ಅಲರ್ಟ್ ಘೋಷಣೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಕಾರ ಮಳೆ: ಆರೆಂಜ್ ಅಲರ್ಟ್ ಘೋಷಣೆ

ಚಿಕ್ಕಮಗಳೂರು: ಜಿಲ್ಲೆಯ ಹಲವು ತಾಲೂಕುಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.


ಮೂಡಿಗೆರೆ, ಕಳಸ, ಕೊಪ್ಪ, N.R.ಪುರ ತಾಲೂಕಿನಲ್ಲಿ ಮುಂಜಾನೆಯಿಂದ ಭರ್ಜರಿ ಮಳೆಯಾಗುತ್ತಿದ್ದು, ಸುರಿಯುತ್ತಿರುವ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ರಭಸವಾಗಿ ಬೀಸುತ್ತಿರುವ ಗಾಳಿಯೊಂದಿಗೆ ಮಳೆ ಸುರಿಯುತ್ತಿದ್ದು, ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ನಲ್ಲಿ ವಾಹನಗಳ ಸಂಚಾರಕ್ಕೆ ಸಮಸ್ಯೆಯುಂಟಾಗಿದೆ.

Join Whatsapp
Exit mobile version