ಕರಾವಳಿಯಲ್ಲಿ ಸೆ.2ರವರೆಗೆ ಭಾರಿ ಮಳೆ: ಆರೆಂಜ್​ ಅಲರ್ಟ್​ ಘೋಷಣೆ

Prasthutha|

ಮಂಗಳೂರು: ಕರ್ನಾಟಕದಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -

ಸೆಪ್ಟೆಂಬರ್ 2ರವರೆಗೂ ಮಳೆ ಮುಂದುವರೆಯಲಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

- Advertisement -

ಹಾಸನ, ವಿಜಯಪುರ, ಯಾದಗಿರಿ, ಕಲಬುರಗಿ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.



Join Whatsapp