ಜುಲೈ 7ರವರೆಗೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆ: ಆರೆಂಜ್ ಅಲರ್ಟ್ ಘೋಷಣೆ

Prasthutha|

ಬೆಂಗಳೂರು: ಜುಲೈ 7ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

- Advertisement -


ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಭಾರಿ ಮಳೆ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಗೆ ಹವಾಮಾನ ಇಲಾಖೆ ನಾಲ್ಕು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಿದೆ. ನಿನ್ನೆ ಮಧ್ಯಾಹ್ನದ ಬಳಿಕ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದೆ. ನಗರದ ಪಂಪ್ವೆಲ್ ಸೇರಿದಂತೆ ಹಲವೆಡೆ ರಸ್ತೆಗಳಲ್ಲಿ ನೀರು ನಿಂತು ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು

Join Whatsapp