ಕೊಡಗಿನಲ್ಲಿ ಬಿಡುವಿಲ್ಲದ ಮಳೆ: ನಾಳೆ ಶಾಲೆಗಳಿಗೆ ರಜೆ

Prasthutha|

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಎಡಬಿಡದೆ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ನಾಳೆ (ಆಗಸ್ಟ್ 8 ಸೋಮವಾರ) ಜಿಲ್ಲೆಯ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಡಿಡಿಪಿಐ ವೇದಮೂರ್ತಿ ತಿಳಿಸಿದ್ದಾರೆ.

Join Whatsapp